ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು.
1ಸೊಲೊಮೋನನು ಕರ್ತನ ಆಲಯವನ್ನೂ ತನ್ನ ಮನೆಯನ್ನೂ ಇಪ್ಪತ್ತು ವರುಷ ಗಳಲ್ಲಿ ಕಟ್ಟಿದ ತರುವಾಯ ಆದದ್ದೇನಂದರೆ,
3ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು.
4ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ