ಧರ್ಮೋಪದೇಶಕಾಂಡ 3:15

ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 3

13ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.

14ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್‌ ಯಾಯಾ ರೆಂದು ಹೆಸರಿಟ್ಟನು.

15ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.

16ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್‌ ಮೊದಲುಗೊಂಡು ಅರ್ನೋನ್‌ ನದಿಯ ವರೆಗೆ ಕೊಟ್ಟೆನು.

17ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್‌ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್‌ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.

ಧರ್ಮೋಪದೇಶಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी