ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.
30ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;
32ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.
33ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ