೧ ಕೊರಿಂಥದವರಿಗೆ 9:24

ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 9

22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.

23ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.

24ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.

25ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.

26ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.

೧ ಕೊರಿಂಥದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी