ಅಪೊಸ್ತಲರ ಕೃತ್ಯಗಳು 10:9

ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

7ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು

8ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.

9ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.

10ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ

11ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी