ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
23ಆಗ ಯೆಹೂದ್ಯರು ತಾವು ಆರಂಭಮಾಡಿದ ಹಾಗೆಯೂ ಮೊರ್ದೆಕೈ ತಮಗೆ ಬರೆದ ಪ್ರಕಾರವಾಗಿಯೂ ಮಾಡಲು ಒಪ್ಪಿಕೊಂಡರು.
25ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
26ಆದದರಿಂದ ಅವರು ಈ ದಿವಸಗಳನ್ನು ಪೂರೆಂಬ ನಾಮದಿಂದ ಪೂರೀಮ್ ದಿವಸಗಳೆಂದು ಕರೆದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ