ಯೆಹೋಶುವ 22:18

ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್‌ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 22

16ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್‌ ದೇವರಿಗೆ ಮಾಡಿದ ಈ ಅಪರಾಧವೇನು?

17ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ.

18ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್‌ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.

19ನಿಮ್ಮ ಸ್ವಾಸ್ತ್ಯದ ದೇಶವು ಅಶುದ್ಧ ವಾಗಿದ್ದರೆ ಕರ್ತನ ಗುಡಾರವಿರುವ ಕರ್ತನ ಸ್ವಾಸ್ತ್ಯದ ದೇಶಕ್ಕೆ ನೀವು ದಾಟಿ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ಕರ್ತನ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವದರಿಂದ ನೀವು ಕರ್ತನಿಗೂ ನಮಗೂ ವಿರೋಧವಾಗಿ ತಿರುಗಿಬೀಳಬೇಡಿರಿ;

20ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.

ಯೆಹೋಶುವ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी