ರೋಮಾಪುರದವರಿಗೆ 10:13

ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 10

11ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.

12ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.

13ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.

14ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?

15ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.

ರೋಮಾಪುರದವರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी