ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
4ಯೌವನದ ಮಕ್ಕಳು ಪರಾಕ್ರಮಶಾಲಿಯ ಕೈಯಲ್ಲಿ ಬಾಣಗಳು ಹೇಗೋ ಹಾಗೆಯೇ.
5ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ