ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
1ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷದಲ್ಲಿ ಅಬೀಯನು ಯೆಹೂದದ ಮೇಲೆ ಆಳಲು ಆರಂಭಿಸಿದನು.
2ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿಯ ಹೆಸರು ವಿಾಕಾಯ, ಗಿಬೆಯದ ಊರೀಯೇಲನ ಮಗಳು.
3ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ