೧ ಅರಸುಗಳು 10:20

ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 10

18ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು.

19ಈ ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.

20ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ.

21ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.

22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.

೧ ಅರಸುಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी