ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
40ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
41ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
42ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ