ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
23ಹೀಗೆ ಕರ್ತನು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದನು. ಇದಲ್ಲದೆ ಆ ಯುದ್ಧವು ಬೇತಾವೆನಿನ ವರೆಗೂ ನಡೆಯಿತು.
24ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
25ದೇಶದ ಜನರೆಲ್ಲರು ಅಡವಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲೆ ಜೇನು ತುಪ್ಪ ಇತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ