ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು
42ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು;
43ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು
44ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ