ಯಾಜಕಕಾಂಡ 26:33

ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 26

31ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.

32ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.

33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.

34ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.

35ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.

ಯಾಜಕಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी