ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
6ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.
8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ