ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
13ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
14ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
16ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ