ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
37ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.
39ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ