ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
9ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ.
10ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ