ಯೆಶಾಯ 44:6

ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 44

4ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು.

5ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.

6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.

7ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.

8ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.

ಯೆಶಾಯ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी