ಹಗ್ಗಾಯ 1:10

ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.

ಸಂದರ್ಭದೊಂದಿಗೆ ಓದಿ · ಹಗ್ಗಾಯ 1

8ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.

9ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?

10ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.

11ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.

12ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.

ಹಗ್ಗಾಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी