ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
13ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
15ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ