ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
33ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
34ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.
35ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ