ನೆಹೆಮಿಯ 1:11

ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 1

9ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.

10ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.

11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.

ನೆಹೆಮಿಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी