ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
18ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
19ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
20ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
22ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ