೨ ಸಮುವೇಲನು 6:12

ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 6

10ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್‌ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.

11ಕರ್ತನ ಮಂಜೂ ಷವು ಗತ್‌ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.

12ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.

13ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.

14ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.

೨ ಸಮುವೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी