ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
13ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
15ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
16ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ