ಯೆಶಾಯ 3:11

ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 3

9ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.

10ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.

11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.

12ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.

13ಕರ್ತನು ವಾದಿಸುವದಕ್ಕೂ ಜನರಿಗೆ ನ್ಯಾಯ ತೀರಿಸುವದಕ್ಕೂ ಎದ್ದು ನಿಂತಿದ್ದಾನೆ.

ಯೆಶಾಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी