ಯಾಕೋಬನು 5:20

ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.

ಸಂದರ್ಭದೊಂದಿಗೆ ಓದಿ · ಯಾಕೋಬನು 5

18ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.

19ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ

20ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.

ಯಾಕೋಬನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी