ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.
10ನದಿಯ ದಕ್ಷಿಣ ಸೀಮೆ ಎಫ್ರಾಯಾಮ ನದು; ಉತ್ತರ ಸೀಮೆಯು ಮನಸ್ಸೆಯದು, ಸಮುದ್ರವು ಅದರ ಮೇರೆಯಾಗಿರುವದು.
12ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.
13ಆದರೆ ಇಸ್ರಾಯೇಲ್ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ