ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು.
15ಕರ್ತನು ಇಸ್ರಾಯೇಲ್ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು.
16ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು.
17ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ