ಯೆಹೆಜ್ಕೇಲನು 47:15

ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 47

13ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶ ವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾ ಗಿದೆ; ಯೋಸೇಫನಿಗೆ ಎರಡು ಪಾಲುಗಳು ಕೊಡಲ್ಪ ಟ್ಟಿದೆ.

14ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು.

15ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;

16ಹಮಾತ್‌ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್‌ ಹವ್ರಾನಿನ ಮೇರೆಯಲ್ಲಿರುವ ಹಾಚೇರ್‌ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ

17ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.

ಯೆಹೆಜ್ಕೇಲನು 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी