ಅಪೊಸ್ತಲರ ಕೃತ್ಯಗಳು 4:15

ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 4

13ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.

14ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.

15ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--

16ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.

17ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು

ಅಪೊಸ್ತಲರ ಕೃತ್ಯಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी