ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
25ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
29ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ