೧ ಪೂರ್ವಕಾಲವೃತ್ತಾಂತ 13:14

ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 13

12ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.

13ಹಾಗೆಯೇ ದಾವೀದನು ಮಂಜೂಷವನ್ನು ದಾವೀ ದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ ಗಿತ್ತಿಯ ನಾದ ಒಬೇದೆದೋಮನ ಮನೆಗೆ ಸೇರಿಸಿಬಿಟ್ಟನು.

14ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.

೧ ಪೂರ್ವಕಾಲವೃತ್ತಾಂತ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी