ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ;
15ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ.
16ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
17ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ;
18ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.
19ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ