೧ ಪೇತ್ರನು 5:3

ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 5

1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,

2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.

3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.

4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.

5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.

೧ ಪೇತ್ರನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी