ಯಾಕೋಬನು 2:11

ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.

ಸಂದರ್ಭದೊಂದಿಗೆ ಓದಿ · ಯಾಕೋಬನು 2

9ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.

10ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.

11ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.

12ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.

13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

ಯಾಕೋಬನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी