ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
12ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.
13ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
14ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
15ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
16ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ