ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).
11ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;
12ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
13ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).
15ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ