ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.
22ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.
23ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
24ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ