೨ ತಿಮೊಥೆಯನಿಗೆ 1:18

ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.

ಸಂದರ್ಭದೊಂದಿಗೆ ಓದಿ · ೨ ತಿಮೊಥೆಯನಿಗೆ 1

16ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.

17ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.

18ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.

೨ ತಿಮೊಥೆಯನಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी