ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
11ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.
12ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
13ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ