ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.
18ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.
19ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.
20ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.
21ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ