ಯೋಹಾನನು 10:19

ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು.

ಸಂದರ್ಭದೊಂದಿಗೆ ಓದಿ · ಯೋಹಾನನು 10

17ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ.

18ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.

19ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು.

20ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.

21ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.

ಯೋಹಾನನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी