ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
1ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು;
2ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
3ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ