೨ ಯೋಹಾನನು 1:11

ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

ಸಂದರ್ಭದೊಂದಿಗೆ ಓದಿ · ೨ ಯೋಹಾನನು 1

9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.

10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.

11ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

12ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.

13ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್‌.

೨ ಯೋಹಾನನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी