ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
1ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
2ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
3ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
5ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ