ಅಪೊಸ್ತಲರ ಕೃತ್ಯಗಳು 26:26

ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 26

24ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.

25ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.

26ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.

27ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.

28ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.

ಅಪೊಸ್ತಲರ ಕೃತ್ಯಗಳು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी