೨ ಸಮುವೇಲನು 21:1

ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 21

1ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.

2ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್‌ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್‌ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್‌ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)

3ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.

೨ ಸಮುವೇಲನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी